ಆಂಡಯ್ಯ

ವಿಕಿಕೋಟ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು
  • ಸೊಗಯಿಸುವ ಕಬ್ಬಮಂ ಕಬ್ಬಿಗರಲ್ಲದೆ ಮೆಚ್ಚರುೞಿದರೇನಱುವರೆ
  • ಸೊಗಯಿಪ ಸಕ್ಕದಂಬೆರಸಿದಲ್ಲದೆ ಕನ್ನಡದಲ್ಲಿ ಕಬ್ಬಮಂ ಬಗೆಗೊಳೆ ಪೇೞಲಾಱರಿನಿತುಂ ಸಲೆ ಮುನ್ನಿನ ಪೆಂಪನಾಳ್ದ ಕಬ್ಬಿಗರದು ಮಾತನಾಡಿದವೊಲಂದವನಾೞ್ದಿರೆ ಬಲ್ಪು ನೆಟ್ಟಗೆ ದೊರೆಕೊಂಡುದಿಂತಿವನೊಳಲ್ಲದೆ ಕೇಳ್ ದೊರೆಕೊಳ್ಳದಾರೊಳಂ
"https://kn.wikiquote.org/w/index.php?title=ಆಂಡಯ್ಯ&oldid=5036" ಇಂದ ಪಡೆಯಲ್ಪಟ್ಟಿದೆ