ವಿಷಯಕ್ಕೆ ಹೋಗು

ಉಪ್ಪುಂದ ಚಂದ್ರಶೇಖರ ಹೊಳ್ಳ

ವಿಕಿಕೋಟ್ದಿಂದ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳರು (ಜನನ 1946) ಉಡುಪಿಯಲ್ಲಿ 74ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಹಳ ಯಶಸ್ವಿಯಾಗಿ ಸಂಘಟಿಸಿದ್ದರು. ಅಂಚೆ ಮತ್ತು ತಂತಿ ಇಲಾಖೆಯಲ್ಲಿ ನೌಕರಿಯಲ್ಲಿದ್ದ ಉಪ್ಪುಂದ ಚಂದ್ರಶೇಖರ ಹೊಳ್ಳರು ನಂತರ ಅದನ್ನು ಬಿಟ್ಟು ಉದ್ಯಮಿಯಾಗಿ ದಾವಣಗೆರೆಯಲ್ಲಿ ಕಟ್ಟಡ ನಿರ್ಮಾಣ ಸಂಸ್ಥೆ ನಡೆಸಿದ್ದರು. ಹೊಳ್ಳರು ಕಾವ್ಯ, ಸಾಹಿತ್ಯ, ಸಂಘಟನೆಗಳಲ್ಲಿ ತೊಡಗಿಸಿಕೊಡಿದ್ದರು. ಅವರ ಮಡದಿ ವರಮಹಾಲಕ್ಷ್ಮಿ ಹೊಳ್ಳ ಅವರು ಅಂಕಣಕಾರ್ತಿ, ಕತೆಗಾರ್ತಿ.

ಕೃತಿಗಳು

[ಸಂಪಾದಿಸಿ]
  • ಕುಂದನಾಡು‌ ದೇವಾಲಯ ಸಂಸ್ಕೃತಿ
  • ಕಂಬದ ಕೋಣೆ ಆರ್.ಕೆ.ಸಂಜೀವ‌ರಾವ್
  • ಎನ್.ಪಿ.ಭಟ್ಟ
  • ವಡ್ಡರ್ಸೆ ರಘುರಾಮ ಶೆಟ್ಟಿ

[]

ಉಲ್ಲೇಖಗಳು

[ಸಂಪಾದಿಸಿ]