ಎ.ಆರ್. ಕೃಷ್ಣಶಾಸ್ತ್ರಿ

ವಿಕಿಕೋಟ್ದಿಂದ
  • ಜಗಳ ಮಾಡಲು ಬಂದವನ ಎದುರು ಮೌನವಾಗು. ಅದು ಜಗಳದ ಬಾಗಿಲನ್ನು ಮುಚ್ಚುತ್ತದೆ.
    - ೦೫:೨೦, ೨೨ ಜನವರಿ ೨೦೧೪ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
  • ಭಾಗ್ಯವಿರಬಹುದು, ಬೇಕಾದವರು ಇರಬಹುದು, ಫಲ ಮಾತ್ರ ಪಡೆದಷ್ಟೇ.
    - ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.