ಕೆ.ಎಸ್. ನಿಸಾರ್ ಅಹಮದ್‌

ವಿಕಿಕೋಟ್ ಇಂದ
(ಕೆ.ಎಸ್‌. ನಿಸಾರ್‌ ಅಹಮದ್‌ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
  • ಕಾಲಪ್ರಜ್ಞೆ ಇಲ್ಲದವನಿಗೆ ಗಡಿಯಾರ ಬರಿ ಅಲಂಕಾರವಷ್ಟೇ. - ೦೩:೨೩, ೧೩ ಫೆಬ್ರುವರಿ ೨೦೧೪ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
  • ಪರಾನುಕರಣೆಯ ಪರಮಾನ್ನಕ್ಕಿಂತ ಸ್ವಸಾಧನೆಯ ಸಾರನ್ನ ಸ್ವಾದಿಷ್ಟ. - ೦೩:೨೩, ೩ ಏಪ್ರಿಲ್ ೨೦೧೪ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
  • ಸಂಸ್ಕೃತಿಯ ಮಹೋನ್ನತವಾದ ಮಹಲಿಗೆ ನೀತಿ ನೆಲಗಟ್ಟು, ಅನುಭವ ಆವಾರ. - ೧೦:೩೬, ೬ ಮಾರ್ಚ್ ೨೦೧೫ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
  • ಬಾಳನ್ನು ಹಸನಾಗಿಸಿಕೊಳ್ಳಬೇಕು, ಪ್ರಹಸನವಾಗಿಸಿಕೊಳ್ಳಬಾರದು.