ವಿಷಯಕ್ಕೆ ಹೋಗು

ಕೇದಗೆ

ವಿಕಿಕೋಟ್ದಿಂದ
  • ಶಾರ್ಙ್ಞದೇವನ (12 ನೇ ಶತಮಾನ) 'ಸಂಗೀತರತ್ನಾಕರ'ದಲ್ಲಿ ಬರುವ 'ಚೌಲೀರ್ಜಕ್ಕೇತಿ ಕೀರ್ತಿತಾ' ಎಂಬ ಉಕ್ತಿಯನ್ನು ಅನುಸರಿಸಿ ಇಲ್ಲಿ ಯಕ್ಷಗಾನವೆಂಬ ಗಾನಶೈಲಿಯು ಉಕ್ತವಾಗಿದೆ.- ಡಾ। ಶಿವರಾಮ ಕಾರಂತರ ಹೇಳಿಕೆ. [][]
  • ಒಟ್ಟು ಕರಾವಳಿಯ ಯಕ್ಷಗಾನದ ವೇಷಗಳು ಸು. ಕ್ರಿ.ಶ. 1700 ರ ಕಾಲಕ್ಕೆ ಹಿಂದೆಯೇ ಇಂದು ಕಾಣುವ ಕ್ರಮಕ್ಕೆ ಬೆಳೆದಿದ್ದಾವು ಎಂಬುದಕ್ಕೆ ಕುಮಟಾ ಬಳಿ ದೊರೆತ, ಸದ್ಯ ಮೈಸೂರು ವಿ. ವಿ. ಜಾನಪದ ಸಂಗ್ರಹಾಲಯದಲ್ಲಿ ಒಂದು ರಥದ ಮೇಲಿನ ಚಿತ್ರಗಳು ಸ್ಪಷ್ಟ ಸಾಕ್ಷಿ. ಕುಂದಾಪುರದ ಉಪ್ಪಿನಕುದ್ರು ಕಾಮತ್ ಮನೆತನದ ಗೊಂಬೆಯಾಟಕ್ಕೂ ಮುನ್ನೂರು ವರ್ಷಗಳ ಖಚಿತ ಇತಿಹಾಸವಿದೆ.-ಶ್ರೀ ಕೆ. ಎಸ್. ಉಪಾಧ್ಯಾಯರು ನೀಡಿದ ಮಾಹಿತಿ. []

ಉಲ್ಲೇಖಗಳು

[ಸಂಪಾದಿಸಿ]
  1. https://kn.wikisource.org/wiki/ಪುಟ:Kedage.pdf/೧೪
  2. ಶಿವರಾಮ ಕಾರಂತ: ಯಕ್ಷಗಾನ ಬಯಲಾಟ: ದ್ವಿ. ಮು. 1963, ಪುಟ 42 'ಯಕ್ಷೌಘಗೀತಮಪಿ ಗಾನಶೈಲಿಂ' ಎಂಬ, ಗೋವಿಂದದೀಕ್ಷಿತಕೃತ 'ಸಂಗೀತಸುಧಾ' ಗ್ರಂಥದ ಉಲ್ಲೇಖವೂ ಇದರ ಜತೆಗೆ ಬಂದಿದೆ.
  3. https://kn.wikisource.org/wiki/ಪುಟ:Kedage.pdf/೨೧
"https://kn.wikiquote.org/w/index.php?title=ಕೇದಗೆ&oldid=9419" ಇಂದ ಪಡೆಯಲ್ಪಟ್ಟಿದೆ