ವಿಷಯಕ್ಕೆ ಹೋಗು

ಡಿ.ವಿ. ಗುಂಡಪ್ಪ

ವಿಕಿಕೋಟ್ದಿಂದ

(ಡಿ.ವಿ.ಜಿ)

  • ಧರ್ಮ ಎನ್ನುವುದು ಲೋಕದ ಹಿತಕ್ಕಾಗಿಯೇ ಹೊರತು; ಲೋಕ ಧರ್ಮದ ಹಿತಕ್ಕಾಗಿ ಅಲ್ಲ.
    - ೧೦:೦೮, ೮ ಸೆಪ್ಟೆಂಬರ್ ೨೦೧೭ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
    -ಇರುವ ಭಾಗ್ಯವ ನೆನೆದು ಬಾರೆನೆಂಬುದನು ಬಿಡು ಹರುಷಕ್ಕಿದೆ ದಾರಿ.
  • ನಾವು ಲೋಕೋದ್ಧಾರಕ್ಕಾಗಿ ಕೆಲಸ ಮಾಡುತಿದ್ದೇವೆ ಎಂದು ಯಾರೂ ತಿಳಿದುಕೊಳ್ಳಬಾರದು.ನಮ್ಮ ಪ್ರಯತ್ನ ನಮ್ಮ ಏಳಿಗೆಗಾಗಿ, ನಮ್ಮ ಬಾಳು ಸಫಲಗೊಳ್ಳುವುದಕ್ಕಾಗಿ, ನಮ್ಮ ಜೀವ ಸಂಸ್ಕಾರಕ್ಕಾಗಿ.

-೨೫ ಜೂನ್ ೨೦೨೪ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.