ವಿಷಯಕ್ಕೆ ಹೋಗು

ಡಿ. ಕೆ. ಶಿವಕುಮಾರ್

ವಿಕಿಕೋಟ್ದಿಂದ

ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ (ಜನನ ೧೫ ಮೇ ೧೯೬೨), ಇವರನ್ನು ಡಿ.ಕೆ ಶಿವಕುಮಾರ್ ಎಂದು ಕರೆಯುತ್ತಾರೆ. ಅವರು ಭಾರತೀಯ ರಾಜಕಾರಣಿಯಾಗಿದ್ದು, ಕರ್ನಾಟಕದ ೯ ನೇ ಮತ್ತು ಪ್ರಸ್ತುತ ಉಪಮುಖ್ಯಮಂತ್ರಿಯಾಗಿದ್ದಾರೆ. ೨೦ ಮೇ ೨೦೨೩ ರಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದರು ಮತ್ತು ೨೦೨೦ ರಿಂದ ಕರ್ನಾಟಕ ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಇವರು ೨೦೧೪ ರಿಂದ ೨೦೧೯ ರವರೆಗೆ ಕರ್ನಾಟಕ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು ಹಾಗೂ ಅವರು ೨೦೦೮ ರಿಂದ ಕರ್ನಾಟಕ ವಿಧಾನಸಭೆಯಲ್ಲಿ ಕನಕಪುರ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ

ಉಲ್ಲೇಖಗಳು

[ಸಂಪಾದಿಸಿ]

ಬಾಹ್ಯ ಕೊಂಡಿಗಳು

[ಸಂಪಾದಿಸಿ]
w
w
ವಿಕಿಪೀಡಿಯದಲ್ಲಿ ಇದರ ಬಗ್ಗೆ ಒಂದು ಲೇಖನವಿದೆ: