ವಿಷಯಕ್ಕೆ ಹೋಗು

ರನ್ನ

ವಿಕಿಕೋಟ್ದಿಂದ

ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ. ಪಂಪನ ಕಿರಿಯ ಸಮಕಾಲೀನವ. ಅಜಿತತೀರ್ಥಂಕರ ಪುರಾಣತಿಲಕಂ, ಸಾಹಸಭೀಮವಿಜಯ (ಗದಾಯುದ್ಧ) ಎಂಬ ಕಾವ್ಯಗಳ ಕರ್ತೃ. ಶಕ್ತಿಕವಿ ಎಂದೇ ಖ್ಯಾತನಾಗಿದ್ದಾನೆ. ರನ್ನನಿರುವ ಕನ್ನಡಕ್ಕೆ ಅನ್ಯರಿಂದ ಬಹುದೆ ಧಕ್ಕೆ? ಬರಿಯ ಕವಿಯೆ ಸಿಡಿಲ ಚಕ್ಕೆ ಎಂಬ ಹೊಗಳಿಕೆಗೆ ಕುವೆಂಪು ಅವರಿಂದ ಪಾತ್ರನಾಗಿದ್ದಾನೆ.'

  • ಕುರಿತೋದದೆಯುಂ ಕಾವ್ಯಪ್ರಯೋಗಪರಿಣತ ಮತಿಗಳ್
  • ರತ್ನಪರೀಕ್ಷಕನಾಂ ಕೃತಿ ರತ್ನಪರೀಕ್ಷಕನೆಂದು ಫಣಿಪತಿಯ ಫಣಾರತ್ನಮುಮಂ ರನ್ನನ ಕೃತಿ ರತ್ನಮುಮಂ ಪೇಳ್ ಪರೀಕ್ಷಿಪಂಗೆಂಟೆರ್ದೆಯೇ
  • ನೀರೊಳಗಿರ್ದುಂ ಬೆಮರ್ತನುರಗಪತಾಕಂ
"https://kn.wikiquote.org/w/index.php?title=ರನ್ನ&oldid=12506" ಇಂದ ಪಡೆಯಲ್ಪಟ್ಟಿದೆ