ರುಡ್ಯಾರ್ಡ್ ಕಿಪ್ಲಿಂಗ್
Jump to navigation
Jump to search
ರುಡ್ಯಾರ್ ಕಿಪ್ಲಿಂಗ್ (ರುಡ್ಯಾರ್ಡ್ ಕಿಪ್ಲಿಂಗ್,Joseph Rudyard Kipling ) ಭಾರತ'ದಲ್ಲಿ ಜನಿಸಿದ ಇಂಗ್ಲೀಷ್ ನಾಗರಿಕ ಇವರೊಬ್ಬ ಲೇಖಕ,ಬರಹಗಾರರಾಗಿದ್ದರು. ಇವರು ಪ್ರತಿಷ್ಠಿತ 'ನೋಬೆಲ್ ಪ್ರಶಸ್ತಿಗೆ (೧೯೦೭)ರಲ್ಲಿ ಪಾತ್ರರಾದರು.
- ಸೋಲಾದಾಗ ಎಲ್ಲರೂ ನಿನ್ನನು ನಿಂದಿಸಿದರೂ ನೀನು ನಗುತ್ತಿದ್ದರೆ,ಎಲ್ಲರೂ ತಮ್ಮ ಆತ್ಮವಿಶ್ವಾಸವನ್ನು ಶಂಕಿಸುತ್ತಿರುವಾಗ ನೀನು ನಿನ್ನನೇ ನಂಬುತ್ತಿದ್ದರೆ,ಅರಸರಲ್ಲಿಯೂ ಆಳುಗಳ ಮಧ್ಯೆಯೂ ನೀನು ನಿನ್ನ ತಲೆಯನ್ನು ಅತ್ಮವಿಶ್ವಸದಿಂದ ಎತ್ತಿದ್ದರೆ,ಈ ಜಗತ್ತೇ ನಿನ್ನದಾಗುತ್ತದೆ ಅಂತವನೇ ನಿಜವಾದ ಮಾನವ ಉಳಿದವರೆಲ್ಲರೂ ಠೊಳ್ಳು ಮಾನವರು.ರುಡ್ಯಾರ್ಡ್ ಕ್ಲಿಪ್ಲಿಂಗ್
ಒಮ್ಮೆ ದಿನಪತ್ರಿಕೆಯೊಂದನ್ನು ಓದುತ್ತಿದ್ದ ರುಡ್ಯಾರ್ಡ್ ಕಿಪ್ಲಿಂಗ್ ಕುತೂಹಲಕಾರಿ ಸುದ್ದಿಯೊಂದನ್ನು ಓದಿದರು. ಕೂಡಲೇ ಪತ್ರಿಕೆಯ ಸಂಪಾದಕರಿಗೆ ಒಂದು ಟಿಪ್ಪಣಿ ಬರೆದರು
- ನಾನು ಸತ್ತಿರುವ ಸುದ್ದಿಯನ್ನು ಇದೀಗ ತಾನೆ ನಿಮ್ಮ ಪೇಪರ್‌ನಲ್ಲಿ ಓದಿದೆ. ನಿಮ್ಮ ಪತ್ರಿಕೆಯ ಚಂದಾದಾರರ ಪಟ್ಟಿಯಿಂದ ನನ್ನ ಹೆಸರು ತೆಗೆದುಹಾಕುವುದನ್ನು ಮರೆಯಬೇಡಿ.ಪುಟ್ಟ ಟಿಪ್ಪಣಿ