ವಿಷಯಕ್ಕೆ ಹೋಗು

ಹೆಚ್.ಡಿ.ಕುಮಾರಸ್ವಾಮಿ

ವಿಕಿಕೋಟ್ದಿಂದ

ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ(ಜನನ ೧೯ ಡಿಸೆಂಬರ್,೧೯೫೯) - ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ತೃತೀಯ ಪುತ್ರ ಹಾಗು ಕರ್ನಾಟಕ ರಾಜ್ಯ ಜನತಾ ದಳ (ಜಾತ್ಯಾತೀತ) ಪಕ್ಷದ ಶಾಸಕಾಂಗ ನಾಯಕ. ಕುಮಾರಸ್ವಾಮಿ ಚಲನಚಿತ್ರ ನಿರ್ಮಾಪಕರೂ ಕೂಡ ಆಗಿದ್ದಾರೆ. ಕರ್ನಾಟಕದ ಒಬ್ಬ ಪ್ರಭಾವಿ ರಾಜಕಾರಣಿ. ಇವರು ಕರ್ನಾಟಕದ ೧೮ನೆ ಮುಖ್ಯ ಮಂತ್ರಿಯಾಗಿದ್ದರು. ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿಯವರ ಜನನ ಡಿಸೆಂಬರ್ ೧೯, ೧೯೫೯ರಲ್ಲಾಯಿತು. ರಾಜಕೀಯ ಅನುಭವವಿಲ್ಲದಿದ್ದರೂ ೧೯೯೬ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು.

ಉಲ್ಲೇಖಗಳು

[ಸಂಪಾದಿಸಿ]

1. https://kn.wikipedia.org/wiki/%E0%B2%B9%E0%B3%86%E0%B2%9A%E0%B3%8D.%E0%B2%A1%E0%B2%BF.%E0%B2%95%E0%B3%81%E0%B2%AE%E0%B2%BE%E0%B2%B0%E0%B2%B8%E0%B3%8D%E0%B2%B5%E0%B2%BE%E0%B2%AE%E0%B2%BF